ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಂಜಾಬ್ ರಾಜ್ಯಪಾಲರು

प्रविष्टि तिथि: 04 DEC 2023 1:38PM by PIB Bengaluru

ಪಂಜಾಬ್ ನ ರಾಜ್ಯಪಾಲರಾದ ಶ್ರೀ ಬನ್ವಾರಿಲಾಲ ಪುರೋಹಿತ್  ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದ್ದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ತಮ್ಮ ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಪೋಸ್ಟ್ ಮಾಡಿದೆ.

“ಪಂಜಾಬ್ ರಾಜ್ಯಪಾಲ ಶ್ರೀ ಬನ್ವಾರಿಲಾಲ ಪುರೋಹಿತ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು. ‘’

****


(रिलीज़ आईडी: 1982341) आगंतुक पटल : 132
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu , Malayalam