ಪ್ರಧಾನ ಮಂತ್ರಿಯವರ ಕಛೇರಿ
ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ
प्रविष्टि तिथि:
06 DEC 2023 12:35PM by PIB Bengaluru
ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಭವನದಲ್ಲಿ ಪುಷ್ಪ ನಮನ ಸಲ್ಲಿಸಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪ್ರಧಾನಿ ಸಂದೇಶ ನೀಡಿದ್ದಾರೆ.
ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಮಹಾನ್ ಚೇತನರಾದ "ಡಾ. ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
**
(रिलीज़ आईडी: 1983047)
आगंतुक पटल : 115
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam