ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪ್ರಧಾನ ಮಂತ್ರಿ ನಮನ

ಪ್ರಕಟಣಾ ದಿನಾಂಕ: 06 DEC 2023 8:19AM by PIB Bengaluru

 ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

''ಗೌರವಾನ್ವಿತ ಬಾಬಾಸಾಹೇಬರು ಭಾರತೀಯ ಸಂವಿಧಾನದ ಶಿಲ್ಪಿ ಮತ್ತು ಸಾಮಾಜಿಕ ಸಾಮರಸ್ಯದ ಅಮರ ಹೋರಾಟಗಾರರಾಗಿದ್ದರು, ಅವರು ಶೋಷಿತರು ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇಂದು ಅವರ ಮಹಾಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.'' ಎಂದು ಬರೆದುಕೊಂಡಿದ್ದಾರೆ.

***


(ಪ್ರಕಟಣೆ ಐ.ಡಿ.: 1983049) ವಿಸಿಟರ್ ಕೌಂಟರ್ : 142