ಪ್ರಧಾನ ಮಂತ್ರಿಯವರ ಕಛೇರಿ
ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ರೇವಂತ್ ರೆಡ್ಡಿ ಅವರಿಗೆ ಪ್ರಧಾನಿ ಅಭಿನಂದನೆ
Posted On:
07 DEC 2023 1:57PM by PIB Bengaluru
ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ರೇವಂತ್ ರೆಡ್ಡಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ರೇವಂತ್ ರೆಡ್ಡಿ ಗಾರು ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ಅದರ ನಾಗರಿಕರ ಕಲ್ಯಾಣವನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ನಾನು ಭರವಸೆ ನೀಡುತ್ತೇನೆ” ಎಂದವರು ಅದರಲ್ಲಿ ಹೇಳಿದ್ದಾರೆ.
“తెలంగాణ ముఖ్యమంత్రిగా ప్రమాణ స్వీకారం చేసిన శ్రీ రేవంత్ రెడ్డి గారికి అభినందనలు. రాష్ట్ర ప్రగతికి, పౌరుల సంక్షేమానికి అన్ని విధాలా తోడ్పాటు అందిస్తానని నేను హామీ ఇస్తున్నాను.
***
(Release ID: 1983552)
Visitor Counter : 77
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam