ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ

Posted On: 07 DEC 2023 7:04PM by PIB Bengaluru

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು @narendramodi ಪ್ರಧಾನಮಂತ್ರಿ ಅವರನ್ನು ಭೇಟಿಯಾದರು,’’ ಎಂದು ಹೇಳಿದೆ.

********



(Release ID: 1983907) Visitor Counter : 52