ಪ್ರಧಾನ ಮಂತ್ರಿಯವರ ಕಛೇರಿ

ಹನುಕ್ಕಾ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 07 DEC 2023 7:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ಮತ್ತು ವಿಶ್ವದಾದ್ಯಂತ ಇರುವ ಯಹೂದಿ ಜನರಿಗೆ ಹನುಕ್ಕಾ ಶುಭಾಶಯಗಳನ್ನು ಕೋರಿದ್ದಾರೆ. ಅವರು ಈ ಪೋಸ್ಟ್ ಅನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ಯಾಗ್ ಮಾಡಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಹನುಕ್ಕಾ ಸಮೀಚ್! ಹನುಕ್ಕಾ ಸಂದರ್ಭದಲ್ಲಿ ಭಾರತ ಮತ್ತು ವಿಶ್ವದಾದ್ಯಂತ ಇರುವ ನಮ್ಮ ಯಹೂದಿ ಸ್ನೇಹಿತರಿಗೆ ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಈ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಭರವಸೆ ಮತ್ತು ಹೊಳಪನ್ನು ತರಲಿ. @netanyahu" ಎಂದು ಹೇಳಿದ್ದಾರೆ.
 

***



(Release ID: 1983908) Visitor Counter : 84