ಪ್ರಧಾನ ಮಂತ್ರಿಯವರ ಕಛೇರಿ
ಕೆಸಿಆರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಪ್ರಧಾನಮಂತ್ರಿಯವರು
प्रविष्टि तिथि:
08 DEC 2023 10:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೆಲಂಗಾಣ ಮಾಜಿ ಮುಖ್ಯಮಂತ್ರಿ ಶ್ರೀ ಕೆ. ಚಂದ್ರಶೇಖರ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ;
“ತೆಲಂಗಾಣ ಮಾಜಿ ಮುಖ್ಯಮಂತ್ರಿ ಶ್ರೀ ಕೆಸಿಆರ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದು ದುಃಖವಾಯಿತು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ”
***
(रिलीज़ आईडी: 1984008)
आगंतुक पटल : 128
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam