ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಮಿಜೋರಾಂ ಮುಖ್ಯಮಂತ್ರಿಯಾಗಿ  ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪು ಲಾಲ್ದುಹೋಮಾ ಅವರಿಗೆ  ಪ್ರಧಾನಮಂತ್ರಿ ಅಭಿನಂದನೆ

Posted On: 08 DEC 2023 5:00PM by PIB Bengaluru

ಮಿಜೋರಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪು ಲಾಲ್ದುಹೋಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಈ ಬಗ್ಗೆ  X ನಲ್ಲಿ ಪೋಸ್ಟ್ ಮಾಡಿದ್ದಾರೆ:

" ಮಿಜೋರಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪು ಲಾಲ್ದುಹೋಮಾ ಅವರಿಗೆ ಅಭಿನಂದನೆಗಳು. ಮಿಜೋರಾಂನ ಅದ್ಭುತ ಜನರ ಆಕಾಂಕ್ಷೆಗಳನ್ನು ಪೂರೈಸುವ ಸಲುವಾಗಿ ಕೇಂದ್ರವು ಹೊಸ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ" ಎಂದು ಅವರು ಹೇಳಿದ್ದಾರೆ.

***


(Release ID: 1984852) Visitor Counter : 67