ರಾಷ್ಟ್ರಪತಿಗಳ ಕಾರ್ಯಾಲಯ

 ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಭಾರತದ ರಾಷ್ಟ್ರಪತಿಯವರು ಪುಷ್ಪ ನಮನ ಸಲ್ಲಿಸಿದರು

Posted On: 11 DEC 2023 11:16AM by PIB Bengaluru

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮದಿನವಾದ  ಇಂದು (ಡಿಸೆಂಬರ್ 11, 2023) ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

*****



(Release ID: 1984916) Visitor Counter : 75