ಪ್ರಧಾನ ಮಂತ್ರಿಯವರ ಕಛೇರಿ
2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರಿಂದ ಹೃತ್ಪೂರ್ವಕ ಗೌರವ ನಮನ ಸಲ್ಲಿಕೆ
ಪ್ರಕಟಣಾ ದಿನಾಂಕ:
13 DEC 2023 9:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2001ರಲ್ಲಿ ನಡೆದ ಸಂಸತ್ ದಾಳಿಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿಯವರು x ನಲ್ಲಿ ಪೋಸ್ಟ್ ಮಾಡಿ:
"ಇಂದು, ನಾವು 2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಯನ್ನು ನೆನಪಿಸಿಕೊಂಡು ಹೃತ್ಪೂರ್ವಕವಾಗಿ ಗೌರವ ಸಲ್ಲಿಸೋಣ. ಅಪಾಯದ ಸಮಯದಲ್ಲಿ ಅವರು ತೋರಿದ ಧೈರ್ಯ ಮತ್ತು ತ್ಯಾಗ ನಮ್ಮೆಲ್ಲರ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಅಜರಾಮರವಾಗಿ ಉಳಿದಿದೆ" ಎಂದು ಟ್ವೀಟ್ ಮಾಡಿದ್ದಾರೆ.
*****
(ಪ್ರಕಟಣೆ ಐ.ಡಿ.: 1985743)
ವಿಸಿಟರ್ ಕೌಂಟರ್ : 113
ಪ್ರಕಟಣೆಯನ್ನು ಇದರಲ್ಲಿ ಓದಿ:
Marathi
,
Tamil
,
Malayalam
,
Assamese
,
Bengali
,
Odia
,
English
,
Urdu
,
हिन्दी
,
Manipuri
,
Punjabi
,
Gujarati
,
Telugu