ಪ್ರಧಾನ ಮಂತ್ರಿಯವರ ಕಛೇರಿ
ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಷ್ಣು ದೇವ್ ಸಾಯಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಅರುಣ ಸಾವೊ ಮತ್ತು ಶ್ರೀ ವಿಜಯ ಶರ್ಮಾ ಅವರಿಗೂ ಪ್ರಧಾನ ಮಂತ್ರಿ ಅಭಿನಂದನೆ
प्रविष्टि तिथि:
13 DEC 2023 6:10PM by PIB Bengaluru
ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಷ್ಣು ದೇವ್ ಸಾಯಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಅರುಣ ಸಾವೊ ಮತ್ತು ಶ್ರೀ ವಿಜಯ್ ಶರ್ಮಾ ಅವರನ್ನೂ ಶ್ರೀ ಮೋದಿ ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;
“छत्तीसगढ़ के मुख्यमंत्री पद की शपथ लेने पर विष्णु देव साय जी और उप मुख्यमंत्री अरुण साव जी एवं विजय शर्मा जी को बहुत-बहुत शुभकामनाएं! मेरा यह दृढ़ विश्वास है कि सांस्कृतिक विरासत से समृद्ध इस राज्य की भाजपा सरकार जन आकांक्षाओं को पूरा करने के लिए निरंतर प्रयासरत रहेगी। प्रदेशवासियों के जीवन में समृद्धि और खुशहाली लाने के लिए डबल इंजन सरकार पूरी तरह से प्रतिबद्ध है। @vishnudsai @ArunSao3” ಎಂದವರು ಹೇಳಿದ್ದಾರೆ.
*********
(रिलीज़ आईडी: 1986134)
आगंतुक पटल : 112
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam