ಪ್ರಧಾನ ಮಂತ್ರಿಯವರ ಕಛೇರಿ

ಪೋಲೆಂಡ್ ಪ್ರಧಾನಮಂತ್ರಿಯಾಗಿ ಚುನಾಯಿತರಾಗಿರುವ ಗೌರವಾನ್ವಿತ ಡೋನಾಲ್ಡ್ ಟಸ್ಕ್ ಅವರನ್ನು ಅಭಿನಂದಿಸಿದ ಪ್ರಧಾನಿ 

Posted On: 14 DEC 2023 1:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೋಲೆಂಡ್ ಪ್ರಧಾನಮಂತ್ರಿಯಾಗಿ ಚುನಾಯಿತರಾಗಿರುವ ಗೌರವಾನ್ವಿತ ಡೋನಾಲ್ಡ್ ಟಸ್ಕ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ.  

“ಪೋಲೆಂಡ್ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಗೌರವಾನ್ವಿತ ಡೋನಾಲ್ಡ್ ಟಸ್ಕ್, ನಿಮಗೆ ಅಭಿನಂದನೆಗಳು. 

ಭಾರತ ಮತ್ತು ಪೋಲೆಂಡ್ ನಡುವಿನ ದೀರ್ಘಕಾಲದ ಮತ್ತು ಸೌಹಾರ್ದ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ’’
 

***



(Release ID: 1986207) Visitor Counter : 50