ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೈನಿಕ್ ಜಾಗರಣ್ ಪತ್ರಿಕೆಗೆ ನೀಡಿದ ಸಂದರ್ಶನ ಹಂಚಿಕೊಂಡ ಪ್ರಧಾನಮಂತ್ರಿ

Posted On: 17 DEC 2023 1:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೈನಿಕ್ ಜಾಗರಣ್, ದಿನಪತ್ರಿಕೆಗೆ ನೀಡಿದ ಸಂದರ್ಶನದ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

ಈ ಲಿಂಕ್ ಅವರನ್ನು ಹಂಚಿಕೊಳ್ಳುತ್ತಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹೀಗೆ ಪೋಸ್ಟ್ ಮಾಡಿದ್ದಾರೆ:

“ಸಾರ್ವಜನಿಕ ಕಲ್ಯಾಣ ಕಾರ್ಯಗಳು ಮತ್ತು ಉತ್ತಮ ಆಡಳಿತದ ಮೂಲಕ ನಾವು ಜನರೊಂದಿಗಿನ ನಮ್ಮ ಸಂಬಂಧವನ್ನು ಇನ್ನಷ್ಟು ಆಳವಾಗಿಸುತ್ತಿದ್ದೇವೆ ಮತ್ತು ಆಡಳಿತವನ್ನು ನಿರಂತರವಾಗಿ ಬಲಪಡಿಸುತ್ತಿದ್ದೇವೆ. ವಿಕಸಿತ ಭಾರತದ ಸಂಕಲ್ಪವನ್ನು ಮುನ್ನಡೆಸಲು ಸರ್ಕಾರದ ಬದ್ಧತೆಯ ಬಗ್ಗೆ “ದೈನಿಕ್ ಜಾಗರಣ್”ಗೆ ನಾನು ನೀಡಿರುವ ಸಂದರ್ಶನವನ್ನು ಓದಿ…”

***


(Release ID: 1987478) Visitor Counter : 99