ಪ್ರಧಾನ ಮಂತ್ರಿಯವರ ಕಛೇರಿ
ಛತ್ತೀಸ್‌ಗಢದ ರಾಜ್ಯಪಾಲರು ಪ್ರಧಾನಿ ಅವರನ್ನು ಭೇಟಿ ಮಾಡಿದರು
ಪ್ರಕಟಣಾ ದಿನಾಂಕ:
15 DEC 2023 9:13PM by PIB Bengaluru
ಛತ್ತೀಸ್‌ಗಢದ ರಾಜ್ಯಪಾಲರಾದ ಶ್ರೀ ಬಿಸ್ವಭೂಷಣ ಹರಿಚಂದನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದೆ
ಛತ್ತೀಸ್‌ಗಢದ ರಾಜ್ಯಪಾಲ ಶ್ರೀ ಬಿಸ್ವಭೂಷಣ ಹರಿಚಂದನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಸಂದೇಶ ನೀಡಲಾಗಿದೆ.
***
(ಪ್ರಕಟಣೆ ಐ.ಡಿ.: 1987620)
ವಿಸಿಟರ್ ಕೌಂಟರ್ : 102
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam