ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಶ್ರೀಭಜನ್ ಲಾಲ್ ಶರ್ಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ದಿವ್ಯ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ಬೈರ್ವಾ ಅವರಿಗೂ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
Posted On:
15 DEC 2023 4:15PM by PIB Bengaluru
ರಾಜಸ್ಥಾನ ಪ್ರಧಾನಮಂತ್ರಿಯಾಗಿ ಪದಗ್ರಹಣ ಮಾಡಿದ ಶ್ರೀ ಭಜನ್ ಲಾಲ್ ಶರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ದಿವ್ಯ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ಬೈರ್ವಾ ಅವರಿಗೂ ಪ್ರಧಾನಮಂತ್ರಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ:
“राजस्थान के मुख्यमंत्री के रूप में शपथ लेने वाले भजन लाल शर्मा जी के साथ ही उप मुख्यमंत्री दीया कुमारी जी और प्रेमचंद बैरवा जी को बहुत-बहुत बधाई! मुझे विश्वास है कि वीर-वीरांगनाओं का यह प्रदेश आपके नेतृत्व में सुशासन, समृद्धि और विकास के नित-नए मानदंड स्थापित करेगा। यहां के मेरे परिवारजनों ने जिस भरोसे और उम्मीद के साथ हमें भरपूर आशीर्वाद दिया है, उस पर खरा उतरने के लिए भाजपा सरकार जी-जान से जुटी रहेगी।”
***
(Release ID: 1987636)
Read this release in:
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam