ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಈಜಿಪ್ಟ್ ದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಶ್ರೀ ಅಬ್ದುಲ್ ಫತಾಹ್ ಅಲ್-ಸಿಸಿ  ಅವರನ್ನು ಅಭಿನಂದಿಸಿದ್ದಾರೆ

प्रविष्टि तिथि: 18 DEC 2023 10:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು  ಶ್ರೀ ಅಬ್ದುಲ್ ಫತಾಹ್ ಅಲ್-ಸಿಸಿ  ಅವರನ್ನು ಈಜಿಪ್ಟ್ ದೇಶದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ  ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ  X  ತಾಣದಲ್ಲಿ  ಹೀಗೆ ಪೋಸ್ಟ್ ಮಾಡಿದ್ದಾರೆ:

"ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಗೌರವಾನ್ವಿತ ಶ್ರೀ ಅಬ್ದುಲ್ ಫತಾಹ್ ಅಲ್-ಸಿಸಿ, ನಿಮಗೆ  ಹೃತ್ಪೂರ್ವಕ ಅಭಿನಂದನೆಗಳು. ಭಾರತ ಈಜಿಪ್ಟ್ ನ ಧೀರ್ಘಕಾಲದ   ಪಾಲುದಾರಿಕೆಯನ್ನು ಮತ್ತಷ್ಟು ಗಾಢಗೊಳಿಸಲು ನಿಮ್ಮೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ.

***


(रिलीज़ आईडी: 1988132) आगंतुक पटल : 121
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam