ಪ್ರಧಾನ ಮಂತ್ರಿಯವರ ಕಛೇರಿ
ಕೋವಿಡ್ -19 ಸೋಂಕಿನಿಂದ ಬಳಲುತ್ತಿರುವ ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್: ಪ್ರಧಾನಿ ಮೋದಿ ಹಾರೈಕೆ
Posted On:
18 DEC 2023 10:39PM by PIB Bengaluru
ಜರ್ಮನಿಯ ಚಾನ್ಸೆಲರ್ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್ ಅವರು ಕೋವಿಡ್ -19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು,
“ನನ್ನ ಸ್ನೇಹಿತ ಬುಂಡೆಸ್ಕಾಂಜ್ಲರ್ ಓಲಾಫ್ ಸ್ಕೋಲ್ಜ್, ಕೋವಿಡ್ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ” ಎಂದು ಬರೆದಿದ್ದಾರೆ.
***
(Release ID: 1988135)
Visitor Counter : 81
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam