ಪ್ರಧಾನ ಮಂತ್ರಿಯವರ ಕಛೇರಿ

ಕರ್ನಾಟಕ ಮುಖ್ಯಮಂತ್ರಿಯವರಿಂದ ಪ್ರಧಾನಮಂತ್ರಿ ಭೇಟಿ

Posted On: 19 DEC 2023 2:17PM by PIB Bengaluru

ಕರ್ನಾಟಕದ ಮುಖ್ಯಮಂತ್ರಿ  ಶ್ರೀ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ:

"ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

*****



(Release ID: 1988310) Visitor Counter : 60