ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪ್ರಕಟಣಾ ದಿನಾಂಕ:
20 DEC 2023 1:44PM by PIB Bengaluru
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಂಸದರ ನಿಯೋಗದೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಂಸದರ ನಿಯೋಗದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು."
***
(ಪ್ರಕಟಣೆ ಐ.ಡಿ.: 1988704)
ವಿಸಿಟರ್ ಕೌಂಟರ್ : 104
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam