ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿ ಅವರನ್ನು ಭೇಟಿ ಮಾಡಿದ ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು
प्रविष्टि तिथि:
21 DEC 2023 12:48PM by PIB Bengaluru
ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ವೈರ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಸಾಮಾಜಿಕ ಜಾಲತಾಣ ಪೋಸ್ ನಲ್ಲಿ ಹೀಗೆ ತಿಳಿಸಲಾಗಿದೆ.
“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಅವರು ಉಪಮುಖ್ಯಮಂತ್ರಿಗಳಾದ ದಿಯಾ ಕುಮಾರಿ ಮತ್ತು ಶ್ರೀ ಪ್ರೇಮ್ ಚಂದ್ ವೈರ್ವಾ ಅವರೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’
***
(रिलीज़ आईडी: 1989135)
आगंतुक पटल : 104
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam