ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಭೇಟಿ ಮಾಡಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

Posted On: 19 DEC 2023 11:05PM by PIB Bengaluru

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ವಿಷಯವನ್ನು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ:

"ತಮಿಳುನಾಡು ಸಿಎಂ ತಿರು ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು."

 

***

 



(Release ID: 1989503) Visitor Counter : 40