ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
26 DEC 2023 5:56PM by PIB Bengaluru
ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಿದೆ:
"ತೆಲಂಗಾಣ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.” ಎಂದು ಅದರಲ್ಲಿ ಹೇಳಲಾಗಿದೆ.
***
(ಪ್ರಕಟಣೆ ಐ.ಡಿ.: 1990551)
ವಿಸಿಟರ್ ಕೌಂಟರ್ : 113
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam