ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿಯವರನ್ನು ಭೇಟಿಮಾಡಿದ ಛತ್ತೀಸ್ ಗಢದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು
प्रविष्टि तिथि:
23 DEC 2023 2:29PM by PIB Bengaluru
ಛತ್ತೀಸ್ ಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಅರುಣ್ ಸಾವೊ ಮತ್ತು ಶ್ರೀ ವಿಜಯ್ ಶರ್ಮಾರವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು Xನಲ್ಲಿ:
"ಛತ್ತೀಸ್ ಗಢದ ಮುಖ್ಯಮಂತ್ರಿ ಶ್ರೀ @vishnudsai, ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ @ArunSao3 ಮತ್ತು ಶ್ರೀ @vijayratankwd ಅವರು @narendramodi ಪ್ರಧಾನಿಯವರನ್ನು ಭೇಟಿಯಾದರು" ಎಂದು ಪೋಸ್ಟ್ ಮಾಡಿದೆ.
***
(रिलीज़ आईडी: 1991105)
आगंतुक पटल : 136
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam