ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಜುವಾರಿ ಸೇತುವೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ್ದಕ್ಕಾಗಿ ಗೋವಾದವರಿಗೆ ಪ್ರಧಾನಮಂತ್ರಿ ಅಭಿನಂದನೆ
                    
                    
                        
                    
                
                
                    Posted On:
                23 DEC 2023 4:39PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುವಾರಿ ಸೇತುವೆ ಇಂದು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡುತ್ತಿರುವ ಸಂದರ್ಭದಲ್ಲಿ ಗೋವಾದ ಜನತೆಗೆ ಅಭಿನಂದನೆ ಸಲ್ಲಿಸಿದರು.
ಈ ಸೇತುವೆಯು ಸಂಪರ್ಕವನ್ನು ಸುಧಾರಿಸುವ ಮೂಲಕ ಪ್ರವಾಸೋದ್ಯಮ ಮತ್ತು ವಾಣಿಜ್ಯವನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಹಂಚಿಕೊಂಡಿದ್ದಾರೆ :
"ಜುವಾರಿ ಸೇತುವೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕಾಗಿ ಗೋವಾದ ಜನರಿಗೆ ಅಭಿನಂದನೆಗಳು! ಈ ಪ್ರಮುಖ ಯೋಜನೆಯು ಉತ್ತರ ಮತ್ತು ದಕ್ಷಿಣ ಗೋವಾ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ, ಇದರಿಂದಾಗಿ ಮುಂಬರುವ ದಿನಗಳಲ್ಲಿ ಪ್ರವಾಸೋದ್ಯಮ ಮತ್ತು ವಾಣಿಜ್ಯವನ್ನು ಹೆಚ್ಚಿಸುತ್ತದೆ,’’ ಎಂದಿದ್ದಾರೆ.
***
                
                
                
                
                
                (Release ID: 1991106)
                Visitor Counter : 127
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam