ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಿಸಾನ್ ಡ್ರೋನ್ ಗಳ ಪ್ರಗತಿಯು ಕೃಷಿ ಕ್ಷೇತ್ರದಲ್ಲಿ ಪರಿಣಾಮಕಾರಿ ಮತ್ತು ಕಾರ್ಯಕ್ಷಮತೆಯ ತಂತ್ರಗಾರಿಕೆಯನ್ನು ಒದಗಿಸುತ್ತದೆ: ಪ್ರಧಾನಮಂತ್ರಿ

Posted On: 24 DEC 2023 12:14PM by PIB Bengaluru

ಕೃಷಿ ಕ್ಷೇತ್ರದಲ್ಲಿ ಡ್ರೋನ್ ಗಳ ಪ್ರಗತಿಯು ರೈತರ ಆದಾಯವನ್ನು ಹೇಗೆ ಹೆಚ್ಚಿಸಿದೆ ಮತ್ತು ಅವರ ಜೀವನದ ಗುಣಮಟ್ಟವನ್ನು ಇತ್ತೀಚೆಗೆ ಹೇಗೆ ಸುಧಾರಿಸಿದೆ ಎಂಬುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶ ಮೂಲಕ ಪುನರುಚ್ಚರಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಅವರ ಲೇಖನವನ್ನು ಹಂಚಿಕೊಳ್ಳುತ್ತಾ, ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ;

"ಕಿಸಾನ್ ಡ್ರೋನ್ ಗಳ ಪ್ರಗತಿಯು ದ್ರವ ರಸಗೊಬ್ಬರಗಳ ಸಿಂಪಡಣೆಗೆ ಪರಿಣಾಮಕಾರಿ ಮತ್ತು ಕಾರ್ಯಕ್ಷಮತೆಯ ತಂತ್ರಗಾರಿಕೆಯನ್ನು ಹೇಗೆ ಒದಗಿಸುತ್ತದೆ ಎಂಬುದನ್ನು ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯಾ ಅವರು ತಮ್ಮ ಲೇಖನದಲ್ಲಿ ವಿವರಿಸಿದ್ದಾರೆ. ಇದು ರೈತರ ಗಳಿಕೆಯಲ್ಲಿ ಹೆಚ್ಚಳಕ್ಕೆ ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸಲು ಕಾರಣವಾಗಿದೆ."

***



(Release ID: 1991111) Visitor Counter : 68