ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಕ್ರಿಸ್ ಮಸ್ ಹಬ್ಬ:ಜನತೆಗೆ ಪ್ರಧಾನಿ ಮೋದಿ ಶುಭಾಶಯ 

प्रविष्टि तिथि: 25 DEC 2023 9:56AM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಿಸ್‌ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಕ್ರೈಸ್ತ ದೇವರ ಉದಾತ್ತ ಬೋಧನೆಗಳನ್ನು ಸ್ಮರಿಸುವಂತೆ ಅವರು ಜನತೆಯನ್ನು ಕೋರಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು,

"ಎಲ್ಲರಿಗೂ ಕ್ರಿಸ್‌ಮಸ್ ಶುಭಾಶಯಗಳು! ಈ ಹಬ್ಬವು ಪ್ರತಿಯೊಬ್ಬರ ಬಾಳಿನಲ್ಲಿ ಸುಖ, ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಹಬ್ಬ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಆಚರಿಸುವ ಸಂಕೇತವಾಗಿದ್ದು, ಎಲ್ಲರೂ ಸಂತೋಷ ಮತ್ತು ಆರೋಗ್ಯಕರ ಜಗತ್ತಿಗೆ ಕೆಲಸ ಮಾಡೋಣ. ಭಗವಾನ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ.

***


(रिलीज़ आईडी: 1991120) आगंतुक पटल : 109
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam