ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 'ಸದೈವ್ ಅಟಲ್' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
प्रविष्टि तिथि:
25 DEC 2023 7:06PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಇಂದು 'ಸದೈವ್ ಅಟಲ್' ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಅವರು ಇಂದು ಬೆಳಿಗ್ಗೆ ಸ್ಮಾರಕಕ್ಕೆ ಭೇಟಿ ನೀಡಿದ್ದ ಸಂದರ್ಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳು ʼಎಕ್ಸ್ʼ ಸಾಮಾಜಿಕ ಜಾಲತಾಣದಲ್ಲಿ "ಇಂದು ಬೆಳಿಗ್ಗೆ ʼಸದೈವ್ ಅಟಲ್ʼನಲ್ಲಿ ಅಟಲ್ ಜಿ ಅವರಿಗೆ ಗೌರವ ನಮನ ಸಲ್ಲಿಸಿದ್ದೇನೆ," ಎಂಬುದಾಗಿ ಸಂದೇಶ ಪೋಸ್ಟ್ ಮಾಡಿದ್ದಾರೆ.
***
(रिलीज़ आईडी: 1991126)
आगंतुक पटल : 96
इस विज्ञप्ति को इन भाषाओं में पढ़ें:
Manipuri
,
Telugu
,
English
,
Urdu
,
Marathi
,
हिन्दी
,
Bengali
,
Assamese
,
Punjabi
,
Gujarati
,
Odia
,
Tamil
,
Malayalam