ಪ್ರಧಾನ ಮಂತ್ರಿಯವರ ಕಛೇರಿ

​​​​​​​ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರ್ಪಡೆಯಾದ ಮಧ್ಯಪ್ರದೇಶದ ತಾನ್ ಸೇನ್ ಉತ್ಸವದಲ್ಲಿ ಪ್ರದರ್ಶನ ನೀಡಿದ ಕಲಾವಿದರಿಗೆ  ಪ್ರಧಾನಮಂತ್ರಿ ಶ್ಲಾಘನೆ

Posted On: 26 DEC 2023 9:21PM by PIB Bengaluru

ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ 'ತಾನ್ ಸೇನ್ ಉತ್ಸವ'ದಲ್ಲಿ 1,282 ತಬಲಾ ವಾದಕರ ಪ್ರದರ್ಶನ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರ್ಪಡೆಗೊಂಡಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಪ್ರಧಾನಮಂತ್ರಿಯವರು ಈ ಬಗ್ಗೆ  X ನಲ್ಲಿ ಪೋಸ್ಟ್ ಮಾಡಿದ್ದಾರೆ:

"बहुत-बहुत बधाई! भारतीय संगीत को नई ऊंचाई पर ले जाने का ये प्रयास अत्यंत सराहनीय है। "

 

***



(Release ID: 1991144) Visitor Counter : 62