ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 DEC 2023 1:17PM by PIB Bengaluru
ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ದುರ್ಘಟನೆಯಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದೆ:
"मध्य प्रदेश के गुना में हुआ सड़क हादसा हृदयविदारक है। इसमें जिन लोगों ने अपने परिजनों को खोया है, उनके प्रति मेरी गहरी शोक-संवेदनाएं। इसके साथ ही इस दुर्घटना में घायल सभी लोगों के जल्द स्वस्थ होने की कामना करता हूं। राज्य सरकार की देखरेख में स्थानीय प्रशासन पीड़ितों की हरसंभव मदद में जुटा है: ಪ್ರಧಾನಮಂತ್ರಿ"
***
(ಪ್ರಕಟಣೆ ಐ.ಡಿ.: 1991262)
ವಿಸಿಟರ್ ಕೌಂಟರ್ : 128
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali-TR
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam