ಪ್ರಕಟಣಾ ದಿನಾಂಕ:
23 DEC 2023 4:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ತಮ್ಮ ಜೀವನದುದ್ದಕ್ಕೂ ರೈತರ ಕಲ್ಯಾಣಕ್ಕಾಗಿ ಸಮರ್ಪಿತರಾಗಿದ್ದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜಿ ಅವರಿಗೆ ಅವರ ಜನ್ಮ ದಿನಾಚರಣೆಯಂದು ಗೌರವ ನಮನಗಳು. "
***