ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ವಕೀಲ ಶ್ರೀ ಶಾಂತಿ ಭೂಷಣ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
31 JAN 2023 9:34PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರದ ಮಾಜಿ ಸಚಿವ ಮತ್ತು ಖ್ಯಾತ ವಕೀಲ ಶ್ರೀ ಶಾಂತಿ ಭೂಷಣ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
"ಶ್ರೀ ಶಾಂತಿ ಭೂಷಣ್ ಜೀ ಅವರು ಕಾನೂನು ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ದೀನದಲಿತರ ಪರವಾಗಿ ಮಾತನಾಡುವ ಉತ್ಸಾಹಕ್ಕಾಗಿ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ," ಎಂದು ಹೇಳಿದ್ದಾರೆ.
***
(Release ID: 1992372)
Visitor Counter : 61
Read this release in:
Bengali
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam