ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಅವರ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ: ಪ್ರಧಾನಿ
Posted On:
03 JAN 2024 8:07AM by PIB Bengaluru
ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸಿ ಸ್ವಾತಿ ಮಿಶ್ರಾ ಅವರು ಹಾಡಿದ ಭಕ್ತಿ ಭಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಂಚಿಕೊಂಡಿದ್ದಾರೆ. ಈ ಭಜನೆ ಮಂತ್ರಮುಗ್ಧಗೊಳಿಸುವಂತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಈ ಬಗ್ಗೆ X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
"श्री राम लला के स्वागत में स्वाति मिश्रा जी का भक्ति से भरा यह भजन मंत्रमुग्ध करने वाला है...
#ShriRamBhajan"
***
(Release ID: 1992663)
Visitor Counter : 113
Read this release in:
Tamil
,
English
,
Urdu
,
Marathi
,
Hindi
,
Manipuri
,
Bengali-TR
,
Assamese
,
Bengali
,
Punjabi
,
Gujarati
,
Odia
,
Telugu
,
Malayalam