ಪ್ರಧಾನ ಮಂತ್ರಿಯವರ ಕಛೇರಿ
ತಮಿಳುನಾಡಿನಲ್ಲಿ ಹಾಗೂ ಯುವಜನತೆಯ ಕಾರ್ಯಕ್ರಮದೊಂದಿಗೆ 2024 ವರ್ಷವನ್ನು ಪ್ರಾರಂಭಿಸಲು ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
प्रविष्टि तिथि:
02 JAN 2024 5:27PM by PIB Bengaluru
ತಮ್ಮ ಹೊಸ ವರ್ಷವನ್ನು ತಮಿಳುನಾಡಿನಲ್ಲಿ ಮತ್ತು ಯುವಜನತೆಯ ಸಾರ್ವಜನಿಕ ಕಾರ್ಯಕ್ರಮದೊಂದಿಗೆ ಪ್ರಾರಂಭಿಸುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು.
ತಿರುಚಿರಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
"2024 ನೇ ವರ್ಷದ ನನ್ನ ಮೊದಲ ಸಾರ್ವಜನಿಕ ಕಾರ್ಯಕ್ರಮವು ದೊಡ್ಡ ರಾಜ್ಯವಾದ ತಮಿಳುನಾಡಿನಲ್ಲಿ ಹಾಗೂ ನಮ್ಮ ಯುವ ಶಕ್ತಿಯ ಜೊತೆಯಲ್ಲಿ ನಡೆದಿರುವುದು, ನನಗೆ ಅಪಾರ ಸಂತೋಷದ ವಿಷಯವಾಗಿದೆ. ತಿರುಚಿರಾಪಳ್ಳಿಯಲ್ಲಿರುವ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದ ಹಿನ್ನೋಟ ಇಲ್ಲಿದೆ."
***
(रिलीज़ आईडी: 1992703)
आगंतुक पटल : 122
इस विज्ञप्ति को इन भाषाओं में पढ़ें:
Tamil
,
Bengali-TR
,
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam