ಪ್ರಧಾನ ಮಂತ್ರಿಯವರ ಕಛೇರಿ
ಲಕ್ಷದ್ವೀಪದಲ್ಲಿ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
ಲಕ್ಷದ್ವೀಪದ ಪ್ರಗತಿಗಾಗಿ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸುತ್ತದೆ
Posted On:
04 JAN 2024 9:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಲಕ್ಷದ್ವೀಪದಲ್ಲಿ ಸರ್ಕಾರದ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂಬಂಧ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಅಭಿವೃದ್ಧಿಯ ಫಲಗಳು ಸಮಾಜದ ಎಲ್ಲಾ ವರ್ಗದ ಜನರನ್ನು ತಲುಪುವುದಕ್ಕಿಂತ ಹೆಚ್ಚು ತೃಪ್ತಿಕರವಾದುದು ಯಾವುದು? ನಿನ್ನೆ ಲಕ್ಷದ್ವೀಪದಿಂದ ನಡೆದ ಈ ಸಂವಾದವನ್ನು ನೋಡಿ..."
ಲಕ್ಷದ್ವೀಪದ ಪ್ರಗತಿಗೆ ಸರ್ಕಾರದ ಬದ್ಧತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದರು.
"ಕಳೆದ 9 ವರ್ಷಗಳಿಂದ ನಾವು ಲಕ್ಷದ್ವೀಪದ ಪ್ರಗತಿಯನ್ನು ಹೆಚ್ಚಿಸಲು ಕೆಲಸ ಮಾಡಿದ್ದೇವೆ ಮತ್ತು ನಮ್ಮ ಸಂಕಲ್ಪವು ಬಲಗೊಂಡಿದೆ!" ಎಂದಿದ್ದಾರೆ.
***
(Release ID: 1993417)
Visitor Counter : 105
Read this release in:
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam