ಪ್ರಧಾನ ಮಂತ್ರಿಯವರ ಕಛೇರಿ
ಭಗವಾನ್ ರಾಮನ ಭಕ್ತಿ ಭಜನೆಯನ್ನು ಹಂಚಿಕೊಂಡ ಪ್ರಧಾನಿ
ಪ್ರಕಟಣಾ ದಿನಾಂಕ:
05 JAN 2024 1:09PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಬಿನ್ ನೌಟಿಯಾಲ್ ಹಾಡಿದ, ಪಾಯಲ್ ದೇವ್ ಸಂಗೀತ ಸಂಯೋಜಿಸಿದ ಮತ್ತು ಮನೋಜ್ ಮುಂಡಾಶಿರ್ ಬರೆದ ಭಗವಾನ್ ರಾಮನ ಭಕ್ತಿ ಭಜನೆಯನ್ನು ಹಂಚಿಕೊಂಡಿದ್ದಾರೆ.
X ಪೋಸ್ಟ್ ನಲ್ಲಿ ಈ ಬಗ್ಗೆ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;
“भगवान श्री राम की प्राण-प्रतिष्ठा के सुअवसर पर अयोध्या के साथ-साथ पूरा देश राममय हो रहा है। राम लला की भक्ति से ओतप्रोत जुबिन नौटियाल जी, पायल देव जी और मनोज मुंतशिर जी का यह स्वागत भजन दिल को छू लेने वाला है…
#ShriRamBhajan”
***
(ಪ್ರಕಟಣೆ ಐ.ಡಿ.: 1993418)
ವಿಸಿಟರ್ ಕೌಂಟರ್ : 110
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam