ಪ್ರಕಟಣಾ ದಿನಾಂಕ:
05 JAN 2024 5:02PM by PIB Bengaluru
ಮಾಂಡವಿ ಕ್ಷೇತ್ರದ ಮಾಜಿ ಶಾಸಕ ಶ್ರೀ ಧಂಜಿಭಾಯ್ ಸೆಂಘಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ಮಾಂಡವಿ ಕ್ಷೇತ್ರದ ಮಾಜಿ ಶಾಸಕ ಶ್ರೀ ಧಂಜಿಭಾಯ್ ಸೆಂಘಾನಿ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ.
ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ಈ ಆಘಾತವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ...
ૐ ಶಾಂತಿ...!!"
***