ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭೂತಾನ್ ನಲ್ಲಿ ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಶ್ರೀ ಶೆರಿಂಗ್ ಟೊಬ್ಗೆ ಮತ್ತು ಪಿಡಿಪಿ ಪಕ್ಷಕ್ಕೆ ಪ್ರಧಾನಮಂತ್ರಿಯವರಿಂದ ಅಭಿನಂದನೆ 

प्रविष्टि तिथि: 09 JAN 2024 10:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು  ಭೂತಾನ್‌ ನಲ್ಲಿ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಶ್ರೀ ಶೆರಿಂಗ್ ಟೊಬ್ಗೆ   ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯನ್ನು ಅಭಿನಂದಿಸಿದರು. 

ಪ್ರಧಾನಮಂತ್ರಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ.

"ಭೂತಾನ್  ನಲ್ಲಿ ಸಂಸತ್ತಿನ ಚುನಾವಣೆಗಳನ್ನು ಗೆದ್ದಿದ್ದಕ್ಕಾಗಿ ನನ್ನ ಸ್ನೇಹಿತ @tsheringtobgay ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗೆ  ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಅನನ್ಯ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.

***


(रिलीज़ आईडी: 1994852) आगंतुक पटल : 114
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam