ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಮಂತ್ರಿಗಳನ್ನು ಭೇಟಿಯಾದ ಹಿಮಾಚಲ ಪ್ರದೇಶದ ರಾಜ್ಯಪಾಲರು

Posted On: 11 JAN 2024 4:54PM by PIB Bengaluru

ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವಪ್ರತಾಪ್ ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.  

ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು 'ಎಕ್ಸ್' ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದು,

"ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ಶಿವಪ್ರತಾಪ್ ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು." ಎಂದು ಮಾಹಿತಿ ಹಂಚಿಕೊಂಡಿದೆ

*****



(Release ID: 1995517) Visitor Counter : 56