ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಡಿನ ಜನತೆಗೆ ಲೋಹ್ರಿ ಹಬ್ಬದ  ಶುಭ ಹಾರೈಸಿದ ಪ್ರಧಾನಮಂತ್ರಿ

Posted On: 13 JAN 2024 5:33PM by PIB Bengaluru

ಲೋಹ್ರಿ ಹಬ್ಬದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

 "ಒಂದು ಆಹ್ಲಾದಕರ ಲೋಹ್ರಿ!"

***


(Release ID: 1995894) Visitor Counter : 91