ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಭೋಗಿಯ ಶುಭಾಶಯ ತಿಳಿಸಿದ್ದಾರೆ
ಪ್ರಕಟಣಾ ದಿನಾಂಕ:
14 JAN 2024 12:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೋಗಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಪೋಸ್ಟ್ ಮಾಡಿದ್ದಾರೆ:
"ಭೋಗಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.
(ಪ್ರಕಟಣೆ ಐ.ಡಿ.: 1996049)
ವಿಸಿಟರ್ ಕೌಂಟರ್ : 100
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam