ಪ್ರಧಾನ ಮಂತ್ರಿಯವರ ಕಛೇರಿ
ಕವಿ ಮುನವ್ವರ್ ರಾಣಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
प्रविष्टि तिथि:
15 JAN 2024 12:20PM by PIB Bengaluru
ಕವಿ ಶ್ರೀ ಮುನವ್ವರ್ ರಾಣಾ ಅವರು ಇಂದು ನಿಧನರಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಜನಿಸಿದ ಕವಿ ಉರ್ದು ಸಾಹಿತ್ಯ ಮತ್ತು ಕಾವ್ಯಕ್ಕೆ ಅಪಾರ ಕೊಡುಗೆ ನೀಡಿ ಶ್ರೀಮಂತಗೊಳಿಸಿದ್ದಾರೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಶ್ರೀ ಮುನವ್ವರ್ ರಾಣಾ ಅವರ ನಿಧನದಿಂದ ನೋವಾಗಿದೆ. ಅವರು ಉರ್ದು ಸಾಹಿತ್ಯ ಮತ್ತು ಕಾವ್ಯಕ್ಕೆ ಶ್ರೀಮಂತ ಕೊಡುಗೆ ನೀಡಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಖಃವನ್ನು ಭರಿಸುವ ಶಕ್ತಿ ಲಭಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ."
***
(रिलीज़ आईडी: 1996278)
आगंतुक पटल : 101
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam