ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರು ಮಾಗ್ ಬಿಹು ಶುಭಾಶಯಗಳನ್ನು ತಿಳಿಸಿದ್ದಾರೆ
ಪ್ರಕಟಣಾ ದಿನಾಂಕ:
15 JAN 2024 9:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಘ ಬಿಹು ಸಂದರ್ಭದಲ್ಲಿ ಎಲ್ಲ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ಮಾಗ್ ಬಿಹುವಿನ ಶುಭಾಶಯಗಳು" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(ಪ್ರಕಟಣೆ ಐ.ಡಿ.: 1996289)
ವಿಸಿಟರ್ ಕೌಂಟರ್ : 106
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam