ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಕರ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ

Posted On: 15 JAN 2024 9:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.:

"ಸಾಧನೆ-ಧ್ಯಾನ ಮತ್ತು ದಾನದ ಪವಿತ್ರ ಸಂಪ್ರದಾಯಕ್ಕೆ ಸಂಬಂಧಿಸಿದ ಪವಿತ್ರ ಹಬ್ಬವಾದ ಮಕರ ಸಂಕ್ರಾಂತಿಯ ಶುಭಾಶಯಗಳು. ಪ್ರಕೃತಿಯ ಈ ಹಬ್ಬದಂದು, ಉತ್ತರಾಯಣ ಸೂರ್ಯದೇವ ದೇಶದ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ಆಶೀರ್ವದಿಸಲಿ ಎಂದು ನಾನು ಬಯಸುತ್ತೇನೆ. " ಎಂದು ಹೇಳಿದ್ದಾರೆ.

“సంక్రాంతి శుభాకాంక్షలు.”

“ಸಂಕ್ರಾಂತಿಯ ಶುಭಾಶಯಗಳು.”

***


(Release ID: 1996293) Visitor Counter : 87