ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಸಂಗ್ರಹಾಲಯಕ್ಕೆ ರಾಷ್ಟ್ರಪತಿ ಭೇಟಿ ನೀಡಿರುವುದು ಸಂತಸ ತಂದಿದೆ: ಪ್ರಧಾನಿ ಮೋದಿ
Posted On:
15 JAN 2024 6:44PM by PIB Bengaluru
ಪ್ರಧಾನಮಂತ್ರಿ ಸಂಗ್ರಾಹಾಲಯಕ್ಕೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಭೇಟಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಗೌರವವನ್ನು ಪಡೆದ ಎಲ್ಲರ ಜೀವನ ಮತ್ತು ಕೆಲಸದ ಒಂದು ನೋಟವನ್ನು ನೀಡುವ ಪಿಎಂ ಸಂಗ್ರಾಹಾಲಯಕ್ಕೆ ರಾಷ್ಟ್ರಪತಿ ಜೀ ಅವರು ಭೇಟಿ ನೀಡಿರುವುದು ಸಂತೋಷ ತಂದಿದೆ. ಇತರರು, ಅದರಲ್ಲೂ ವಿಶೇಷವಾಗಿ ಯುವಜನತೆ ಸಂಗ್ರಾಹಾಲಯಕ್ಕೆ ಭೇಟಿ ನೀಡಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದವರು ಅದರಲ್ಲಿ ಹೇಳಿದ್ದಾರೆ.
***
(Release ID: 1996453)
Visitor Counter : 108
Read this release in:
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam