ಪ್ರಧಾನ ಮಂತ್ರಿಯವರ ಕಛೇರಿ
ದೇವಾಲಯ ಸಂಕೀರ್ಣಗಳಲ್ಲಿನ ಸ್ವಚ್ಛತಾ ಚಟುವಟಿಕೆಗಳನ್ನು ಶ್ಲಾಘಿಸಿದ ಪ್ರಧಾನಿ
Posted On:
14 JAN 2024 9:58PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾದ್ಯಂತ ದೇವಾಲಯ ಸಂಕೀರ್ಣಗಳಲ್ಲಿ ನಡೆಯುತ್ತಿರುವ ಸ್ವಚ್ಛತಾ ಚಟುವಟಿಕೆಗಳ ಅಸಾಧಾರಣ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಅಯೋಧ್ಯಾ ಧಾಮದ ಮಹಾರಿಷಿ ಬಲಿಮಿಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಕರ ಸಂಕ್ರಾಂತಿಯಂದು ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳುವಂತೆ ಕರೆ ನೀಡಿದ್ದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.
“"ದಿನವಿಡೀ ದೇವಾಲಯದ ಸಂಕೀರ್ಣಗಳಲ್ಲಿ ಸ್ವಚ್ಛತಾ ಸಂಬಂಧಿತ ಚಟುವಟಿಕೆಗಳ ಅಸಾಧಾರಣ ಪ್ರಯತ್ನಗಳನ್ನು ನಾನು ನೋಡಿದ್ದೇನೆ. ಜೀವನದ ಎಲ್ಲಾ ಸ್ತರದ ಜನರು ಪ್ರಯತ್ನಗಳನ್ನು ನೋಡುತ್ತಿರುವುದು ಹೃದಯ ತುಂಬಿಬಂದಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಯತ್ನಗಳನ್ನು NaMo ಅಪ್ಲಿಕೇಶನ್‌ನಲ್ಲಿ ಹಂಚಿಕೊಳ್ಳುತ್ತಿರಿ’’
nm-4.com/swachhteerth "
***
(Release ID: 1996665)
Visitor Counter : 87
Read this release in:
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam