ಪ್ರಧಾನ ಮಂತ್ರಿಯವರ ಕಛೇರಿ
ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ಪಡೆದ ಪ್ರಧಾನಮಂತ್ರಿ
Posted On:
17 JAN 2024 1:59PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿನಲ್ಲಿ ಗುರುವಾಯೂರು ದೇವಾಲಯದಲ್ಲಿ ಪೂಜೆ ನೆರವೇರಿಸಿ ಮತ್ತು ದರ್ಶನ ಪಡೆದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.
“ಪವಿತ್ರ ಗುರುವಾಯೂರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದೆ. ಈ ದೇಗುಲದ ದೈವಿಕ ಶಕ್ತಿ ಅಪಾರವಾಗಿದೆ. ಪ್ರತಿಯೊಬ್ಬ ಭಾರತೀಯನೂ ಸಂತೋಷ ಮತ್ತು ಸಮೃದ್ಧವಾಗಿರಲಿ ಎಂದು ನಾನು ಪ್ರಾರ್ಥಿಸಿದೆನು’’
“പവിത്രമായ ഗുരുവായൂർ ക്ഷേത്രത്തിൽ പ്രാർത്ഥിച്ചു. ഈ ക്ഷേത്രത്തിന്റെ ദിവ്യമായ ഊർജം അളവറ്റതാണ്. എല്ലാ ഇന്ത്യക്കാരും സന്തോഷത്തോടെയും സമൃദ്ധിയോടെയും തുടരാൻ ഞാൻ പ്രാർഥിച്ചു.”
***
(Release ID: 1997010)
Visitor Counter : 108
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam