ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 20 JAN 2024 7:10PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“140 ಕೋಟಿ ಭಾರತೀಯರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಅರುಲ್ಮಿಗು ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದೆ”

***


(Release ID: 1998576) Visitor Counter : 81