ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿಗಳು
प्रविष्टि तिथि:
24 JAN 2024 9:15AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಉತ್ತರ ಪ್ರದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಸಂಬಂಧ "ಎಕ್ಸ್" ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,
"ಅಧ್ಯಾತ್ಮ, ಜ್ಞಾನ ಮತ್ತು ಶಿಕ್ಷಣದ ಪವಿತ್ರಭೂಮಿ ಉತ್ತರ ಪ್ರದೇಶದ ಎಲ್ಲ ವಾಸಿಗಳಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಕಳೆದ ಏಳು ವರ್ಷಗಳಲ್ಲಿ ರಾಜ್ಯವು ಪ್ರಗತಿಗೆ ಹೊಸ ಭಾಷ್ಯವನ್ನೇ ಬರೆದಿದೆ. ಇದರಲ್ಲಿ ರಾಜ್ಯ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಪಯಣದಲ್ಲಿ ಉತ್ತರ ಪ್ರದೇಶ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ,ʼʼ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
अध्यात्म, ज्ञान और शिक्षा की तपोभूमि उत्तर प्रदेश के अपने सभी परिवारजनों को राज्य के स्थापना दिवस की अनेकानेक शुभकामनाएं। बीते सात वर्षों में प्रदेश ने प्रगति की एक नई गाथा लिखी है, जिसमें राज्य सरकार के साथ जनता-जनार्दन ने भी बढ़-चढ़कर भागीदारी की है। मुझे विश्वास है कि विकसित…
— Narendra Modi (@narendramodi) January 24, 2024
*******
(रिलीज़ आईडी: 1999082)
आगंतुक पटल : 137
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Odia
,
Tamil
,
Telugu
,
Malayalam