ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಣರಾಜ್ಯೋತ್ಸವದಂದು ದೇಶದ ಜನತೆಗೆ  ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 26 JAN 2024 9:41AM by PIB Bengaluru

75ನೇ ಗಣರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ನಾಗರಿಕರಿಗೂ ಶುಭಾಶಯ ಕೋರಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

“देश के अपने समस्त परिवारजनों को गणतंत्र दिवस की बहुत-बहुत शुभकामनाएं। जय हिंद!

75ನೇ ಗಣರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು.  ಜೈ ಹಿಂದ್!”

 ********


(रिलीज़ आईडी: 1999918) आगंतुक पटल : 136
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam