ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
Posted On:
28 JAN 2024 6:10PM by PIB Bengaluru
ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
“बिहार में बनी एनडीए सरकार राज्य के विकास और यहां के लोगों की आकांक्षाओं को पूरा करने के लिए कोई कोर-कसर नहीं छोड़ेगी।
नीतीश कुमार जी को मुख्यमंत्री और सम्राट चौधरी जी एवं विजय सिन्हा जी को उप मुख्यमंत्री पद की शपथ लेने पर मेरी बहुत-बहुत बधाई।
मुझे विश्वास है कि यह टीम पूरे समर्पण भाव से राज्य के मेरे परिवारजनों की सेवा करेगी।”
***
(Release ID: 2000275)
Visitor Counter : 103
Read this release in:
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam